ಕಡಬ: ನಿವೃತ್ತ ರೈಲ್ವೇ ಉದ್ಯೋಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ,

kadaba Railway Worker Suiced,

ಕಡಬ: ನಿವೃತ್ತ ರೈಲ್ವೇ ಉದ್ಯೋಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ,
1 / 1

1. ಕಡಬ: ನಿವೃತ್ತ ರೈಲ್ವೇ ಉದ್ಯೋಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ,

ನಿವೃತ್ತ ರೈಲ್ವೇ ಉದ್ಯೋಗಿ ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ(62) ಎಂಬವರ ಮೃತದೇಹ ರೈಲ್ವೇ ಹಳಿಯ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಡಬ ಕೋಡಿಂಬಾಳ ಎಂಬಲ್ಲಿ ನಡೆದಿದೆ.ಇವರು ಸೋಮವಾರ ರಾತ್ರಿ ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.