ಕಡಬ: ಸ್ಕೂಟರ್ ಗೆ ಕಾರು ಢಿಕ್ಕಿ, ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತ ಪಟ್ಟಿದ್ದಾನೆ,

Vitla,Kadaba,Accident,

ಕಡಬ: ಸ್ಕೂಟರ್ ಗೆ ಕಾರು ಢಿಕ್ಕಿ, ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ  ಬಿಪಿನ್  ಮೃತ ಪಟ್ಟಿದ್ದಾನೆ,
1 / 1

1. ಕಡಬ: ಸ್ಕೂಟರ್ ಗೆ ಕಾರು ಢಿಕ್ಕಿ, ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತ ಪಟ್ಟಿದ್ದಾನೆ,

ಇಲ್ಲಿನ ಕಳಾರ ಸಮೀಪ ಶುಕ್ರವಾರ ತಡ ರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.