ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ,

Bangalore,Kota Shreenivas Poojary Selected,

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ  ಆಯ್ಕೆ,
1 / 1

1. ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ,

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ  ಅವರನ್ನು ನೇಮಕ ಮಾಡಿದ್ದಾರೆ. ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ, ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್, ವಿಧಾನಸಭೆಯ ಮುಖ್ಯ ಸಚೇತಕರಾಗಿ ಶಾಸಕ ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್​ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್, ವಿಧಾನಪರಿಷತ್ ವಿಪಕ್ಷ ಉಪನಾಯಕನನ್ನಾಗಿ ಸುನೀಲ್ ಕುಮಾರ್ ರನ್ನು ನೇಮಕ ಮಾಡಲಾಗಿದೆ.