ಕಾರ್ಕಳ: ವಿದ್ಯುತ್ ಅಘಾತಕ್ಕೊಳಗಾಗಿ ಲೈನ್ ಮ್ಯಾನ್ ‌ಮೃತ್ಯು,

Karkala Electrician Death,

ಕಾರ್ಕಳ: ವಿದ್ಯುತ್ ಅಘಾತಕ್ಕೊಳಗಾಗಿ ಲೈನ್ ಮ್ಯಾನ್ ‌ಮೃತ್ಯು,
1 / 1

1. ಕಾರ್ಕಳ: ವಿದ್ಯುತ್ ಅಘಾತಕ್ಕೊಳಗಾಗಿ ಲೈನ್ ಮ್ಯಾನ್ ‌ಮೃತ್ಯು,

 ವಿದ್ಯುತ್ ಸರಬರಾಜುನಲ್ಲಿ ಉಂಟಾದ ತಾಂತ್ರಿಕ ಸಮಸ್ಸೆಯನ್ನು ದುರಸ್ಥಿ ಪಡಿಸುತ್ತಿದ್ದಾಗ ವಿದ್ಯುತ್ ಅಘಾತಕ್ಕೊಳಗಾಗಿ ಲೈನ್ ಮ್ಯಾನ್ ಬಾಗಲಕೋಟೆಯ ಶ್ರೀನಿವಾಸ (26) ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ಈದು ಗ್ರಾಮದ ನೂರಾಲ್ ಬೆಟ್ಟು ಎಂಬಲ್ಲಿ ಸಂಭವಿಸಿದೆ‌. ಕಳೆದ ಎರಡು ವರ್ಷಗಳ ಹಿಂದೆಯಷ್ಡೇ ಮೆಸ್ಕಾಂ ಇಲಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.