ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ ಬಯೋಮೆಟ್ರಿಕ್ ದೃಡೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ,

Manglore,Gas Agence Linked Adhar,

ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ ಬಯೋಮೆಟ್ರಿಕ್ ದೃಡೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ,
1 / 1

1. ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ ಬಯೋಮೆಟ್ರಿಕ್ ದೃಡೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ,

ಗ್ಯಾಸ್ ಬಳಕೆದಾರರು ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ ಬಯೋಮೆಟ್ರಿಕ್ ದೃಡೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ ಎಂದು ಆಹಾರ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.  ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಬಯೋಮೆಟ್ರಿಕ್ ನೀಡಬೇಕಾಗಿದೆ. ಉಳಿದ  ಗ್ಯಾಸ್ ಸಂಪರ್ಕ ಪಡೆದ ಫಲಾನುಭವಿಗಳು  ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಬಯೋಮೆಟ್ರಿಕ್ ನೀಡಬೇಕಾಗಿದೆ.