ದ್ವಿತೀಯ ಪಿಯುಸಿ ಫಲಿತಾಂಶ : ನರೇಂದ್ರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ. 100% ಫಲಿತಾಂಶ ,

Putthur, Second PUC 100% Result,

ದ್ವಿತೀಯ ಪಿಯುಸಿ ಫಲಿತಾಂಶ : ನರೇಂದ್ರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ. 100% ಫಲಿತಾಂಶ ,
1 / 1

1. ದ್ವಿತೀಯ ಪಿಯುಸಿ ಫಲಿತಾಂಶ : ನರೇಂದ್ರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ. 100% ಫಲಿತಾಂಶ ,

2024ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ. 97 ಫಲಿತಾಂಶವನ್ನು ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ 589(98.16%) ಅಂಕಗಳನ್ನು ಗಳಿಸುವುದರ ಮೂಲಕ ಭೂಮಿಕಾ ಜಿ. ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಸುಮಾ ಭಟ್ (571), ಮಹಿಮಾ(570), ಲೀಲಾಧರ ಡಿ.(565) , ಕೆ.ಚಿನ್ಮಯ(544), ಶ್ರಾವ್ಯ ಪಿ., (540), ದೀಪ್ತಿ ಬಿ.(532),ಪುನೀತಾ ಜಿ.(530), ಯಶ್ವಿತಾ ಜಿ.ಆರ್.(527) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ.ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಲಭಿಸಿದೆ.