ನಿರ್ಮಾಣ ಹಂತದ ಮನೆಯ ಟೆರೆಸ್ ನಿಂದ ಬಿದ್ದು ಆಟೋ ಚಾಲಕ ಮೃತ್ಯು,

Kasargod,Bandyod Auto Driver Death,

ನಿರ್ಮಾಣ ಹಂತದ ಮನೆಯ ಟೆರೆಸ್ ನಿಂದ ಬಿದ್ದು ಆಟೋ ಚಾಲಕ ಮೃತ್ಯು,
1 / 1

1. ನಿರ್ಮಾಣ ಹಂತದ ಮನೆಯ ಟೆರೆಸ್ ನಿಂದ ಬಿದ್ದು ಆಟೋ ಚಾಲಕ ಮೃತ್ಯು,

ಕುಬಣೂರಿನ ಪದ್ಮ ನಾಭ (45)ಮೃತ ಪಟ್ಟವರು. ಬಂದ್ಯೋಡ್ ನ. ಆಟೋ ಸ್ಟ್ಯಾಂಡ್ ನಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದರು. ಗುರುವಾರ ಸಂಜೆ ಮನೆ ಸಮೀಪದ ಸ್ನೇಹಿತ ರೋರ್ವರ ಟೆರೆಸ್ ಗೆ ಹತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಪದ್ಮನಾಭರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮಧ್ಯಾಹ್ನ ಮೃತ ಪಟ್ಟರು.ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.