ಪದವಿ ಪೂರ್ವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ,

Udupi,College Student, Selected,

1. ಪದವಿ ಪೂರ್ವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ,

ಉಡುಪಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯದ ವಿಶ್ವ ಮಾನವ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.