ಪ್ರತಿಷ್ಠಿತ 'ಮಾಸ್ಟರ್ ಶೆಫ್ ಇಂಡಿಯಾ' -2023 ರಿಯಾಲಿಟಿ ಶೋ ಗೆದ್ದ ಮಂಗಳೂರಿನ ಯುವಕ,

Manglore,Master cheff, Winner ,

ಪ್ರತಿಷ್ಠಿತ 'ಮಾಸ್ಟರ್ ಶೆಫ್ ಇಂಡಿಯಾ' -2023  ರಿಯಾಲಿಟಿ ಶೋ ಗೆದ್ದ ಮಂಗಳೂರಿನ ಯುವಕ,
1 / 1

1. ಪ್ರತಿಷ್ಠಿತ 'ಮಾಸ್ಟರ್ ಶೆಫ್ ಇಂಡಿಯಾ' -2023 ರಿಯಾಲಿಟಿ ಶೋ ಗೆದ್ದ ಮಂಗಳೂರಿನ ಯುವಕ,

ಸಣ್ಣ ಜ್ಯೂಸ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕ ಪ್ರತಿಷ್ಠಿತ ರಿಯಾಲಿಟಿ ಶೋ  ವಿಜೇತರಾಗಿದ್ದಾರೆ. ಸೋನಿ ಲೈವ್ ಓಟಿಟಿ ಪ್ಲಾಟ್ ಫಾರ್ಮ್ ಮುಂಬೈಯಲ್ಲಿ ಆಯೋಜಿಸಿರುವ 'ಮಾಸ್ಟರ್ ಶೆಫ್ ಇಂಡಿಯಾ' ಸ್ಪರ್ಧೆಯಲ್ಲಿ ಮಂಗಳೂರಿನ ಯುವಕ  24ರ ಹರೆಯದ  ಮುಹಮ್ಮದ್ ಆಶಿಕ್ ರಿಯಾಲಿಟಿ ಶೋ ವಿನ್ನರ್ ಎಂದು ಘೋಷಿಸಲಾಗಿದೆ. ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್ ರನ್ನರ್ ಅಪ್  ಸ್ಥಾನವನ್ನು ಪಡೆದುಕೊಂಡಿದ್ದಾರೆ. ಫೈನಲ್ ತಲುಪಿದ ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಸೇರಿದಂತೆ ನಾಲ್ವರಲ್ಲಿ ಒಬ್ಬರಾಗಿದ್ದ ಮುಹಮ್ಮದ್ ಆಶಿಕ್, 'ಮಾಸ್ಟರ್ ಶೆಫ್ ಇಂಡಿಯಾ' ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಶುಕ್ರವಾರ ಸ್ಪರ್ಧೆಯ ಫೈನಲ್ ಸಂಚಿಕೆ ಪ್ರಸಾರವಾಗಿದ್ದು ಅದರಲ್ಲಿ ಆಶಿಕ್ ವಿಜೇತರಾಗಿ ಹೊರ ಹೊಮ್ಮಿದ್ದಾರೆ.