ಬಂಟ್ವಾಳ: ಬಸ್‌ಗಳೆರಡು ಓವರ್‌ ಟೇಕ್‌ ಮಾಡುವ ಭರದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ವಿದ್ಯಾರ್ಥಿನಿಗೆ ಗಂಭೀರ ಗಾಯ,

Bantwala Bus And Scooty Acciedent,

ಬಂಟ್ವಾಳ: ಬಸ್‌ಗಳೆರಡು ಓವರ್‌ ಗೆಟೇಕ್‌ ಮಾಡುವ ಭರದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ವಿದ್ಯಾರ್ಥಿನಿಗೆ ಗಂಭೀರ ಗಾಯ,
1 / 1

1. ಬಂಟ್ವಾಳ: ಬಸ್‌ಗಳೆರಡು ಓವರ್‌ ಗೆಟೇಕ್‌ ಮಾಡುವ ಭರದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ವಿದ್ಯಾರ್ಥಿನಿಗೆ ಗಂಭೀರ ಗಾಯ,

ಕೆಎಸ್‌ಆರ್‌ಟಿಸಿ ಬಸ್‌ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರದಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಲ್ಲಿಪಾದೆ ಪೆರಿಯಾರ್ ದೋಟ ಪಲ್ಲವಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ದಲ್ಲಿ ನಡೆದಿದೆ.ಬಸ್ ಗಳೆರಡರ ಅಜಾಗರೂಕತೆಯಿಂದ ಸಂಚಾರಕ್ಕೆ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.ವಿದ್ಯಾರ್ಥಿನಿ ತಂದೆ ಗೋಪಾಲ ಸಪಲ್ಯ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.