ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣಿಗೆ ಶರಣು,

Belthangadi Married Women Suiced,

ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣಿಗೆ ಶರಣು,
1 / 1

1. ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣಿಗೆ ಶರಣು,

ಅಳದಂಗಡಿ ಸಮೀಪದ ಕುಬಲಾಜೆಯ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಆತ್ಮಹತ್ಯೆಗೆ ಇನ್ನುಕಾರಣ ತಿಳಿದು ಬಂದಿಲ್ಲ. ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಈ ಬಗ್ಗೆ ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.