ಮಂಗಳೂರಲ್ಲಿ ಸಂಭ್ರಮದ ದಸರಾ, ನವದುರ್ಗೆಯರನ್ನು ಕಣ್ತುಂಬಿಕೊಳ್ಳಿ

Manglore,Dasara,Festival

ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮ ಆರಂಭವಾಗಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಪ್ರಯುಕ್ತ ನವದುರ್ಗೆಯರ ಪ್ರತಿಷ್ಠಾಪನೆ ನಡೆದಿದೆ. ಶ್ರೀಕ್ಷೇತ್ರ ಕುದ್ರೋಳಿಯ ಕೊರಗಪ್ಪ ಸಭಾಂಗಣದಲ್ಲಿ ಶ್ರೀ ಶಾರದಾ ಮಾತೆ, ಶ್ರೀ ಮಹಾಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ.

ಕಣ್ಮನ ಸೆಳೆಯುವ ಶಾರಾದಾ ಮಾತೆ ಸಹಿತ ನವದುರ್ಗೆಯರ ಅತ್ಯಾಕರ್ಷಕ ಮೂರ್ತಿ ಪ್ರತಿಷ್ಠಾಪನೆಯಾಗಿದೆ.