ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ,

Mangalore,Covid Cases,

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ,
1 / 1

1. ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ,

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ನರ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯಲು ಬಂದಿದ್ದ ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಈ ವೇಳೆ ಅವರನ್ನು ರಾಟ್ ಟೆಸ್ಟ್ ಮಾಡಿಸಿದಾಗ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.