ಮಂಜೇಶ್ವರ ತಾಲೂಕು ಕಾಸರಗೋಡು ಜಿಲ್ಲೆಯ 1766 ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ,

Manjeshwara,Madhyavarjana,Shibira,

ಮಂಜೇಶ್ವರ ತಾಲೂಕು ಕಾಸರಗೋಡು ಜಿಲ್ಲೆಯ 1766 ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ,
1 / 1

1. ಮಂಜೇಶ್ವರ ತಾಲೂಕು ಕಾಸರಗೋಡು ಜಿಲ್ಲೆಯ 1766 ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ.) ಮಂಜೇಶ್ವರ ತಾಲೂಕು ಕಾಸರಗೋಡು ಜಿಲ್ಲೆ, ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರಗುವ 1766 ನೇ ಮಧ್ಯ ವರ್ಜನಾ ಶಿಬಿರ ಇದೇ ಬರುವ ದಿನಾಂಕ 5-12-2023 ನೇ ಮಂಗಳವಾರದಿಂದ 12-12-2023 ನೇ ಮಂಗಳವಾರದವರೆಗೆ, ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಬಂಗ್ರ ಮಂಜೇಶ್ವರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ ವಿನಂತಿ.