ಮುಂಗಾರು ಮಳೆ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ,
Bangalore,Pooja Gandhi Marriege,
1. ಮುಂಗಾರು ಮಳೆ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮುಂಗಾರು ಮಳೆ ಸಿನಿಮಾ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಪೂಜಾ ಗಾಂಧಿ ಒಂದೇ ಸಿನಿಮಾ ಮೂಲಕ ಫುಲ್ ಫೇಮಸ್ ಆದ್ರು. ಅಂತು-ಇಂತು ಮುಂಗಾರು ಮಳೆ ಹುಡುಗಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಲಾಜೆಸ್ಟಿಕ್ ಕಂಪನಿ ಮಾಲೀಕ ವಿಜಯ್ ಗೋರ್ಪಡೆ ಅವರ ಕೈಹಿಡಿದಿದ್ದಾರೆ. ತುಂಬಾ ಸರಳವಾಗಿ ಮಂತ್ರ ಮಾಂಗಲ್ಯದ ಮೂಲಕ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.