ರಾಜ್ಯದ ಜನತೆಗೆ ಮತ್ತೊಂದು ಶಾಕ್‌: ವಿದ್ಯುತ್‌ ದರ ಏರಿಕೆ ಬೆನ್ನಲ್ಲೇ ಹಾಲಿನ ಬೆಲೆ ಶೀಘ್ರದಲ್ಲೇ ಹೆಚ್ಚಳ?

KARNATAKA,MILK PRICE,HIKE,

ರಾಜ್ಯದ ಜನತೆಗೆ ಮತ್ತೊಂದು ಶಾಕ್‌: ವಿದ್ಯುತ್‌ ದರ ಏರಿಕೆ ಬೆನ್ನಲ್ಲೇ ಹಾಲಿನ ಬೆಲೆ ಶೀಘ್ರದಲ್ಲೇ ಹೆಚ್ಚಳ?
1 / 1

1. ರಾಜ್ಯದ ಜನತೆಗೆ ಮತ್ತೊಂದು ಶಾಕ್‌: ವಿದ್ಯುತ್‌ ದರ ಏರಿಕೆ ಬೆನ್ನಲ್ಲೇ ಹಾಲಿನ ಬೆಲೆ ಶೀಘ್ರದಲ್ಲೇ ಹೆಚ್ಚಳ?

ಹೊಸ ವರ್ಷದ ಆರಂಭದಲ್ಲಿ ನಂದಿನಿ ಹಾಲು ಹಾಗೂ ಮೊಸರಿನ ದರ ಹೆಚ್ಚಿಸಲು ಒಕ್ಕೂಟಗಳು ಸರಕಾರದ ಮುಂದೆ ಪ್ರಸ್ತಾವ ಸಲ್ಲಿಸಿದ್ದು, ವರ್ಷದ ಆರಂಭದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.