ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಎಂಎಲ್ ಅಶ್ವಿನಿಗೆ ಟಿಕೆಟ್‌,

Kasaragod,Election First Ticket ML Ashwini,

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಎಂಎಲ್ ಅಶ್ವಿನಿಗೆ ಟಿಕೆಟ್‌,
1 / 1

1. ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಎಂಎಲ್ ಅಶ್ವಿನಿಗೆ ಟಿಕೆಟ್‌,

ಕಾಸರಗೋಡು; ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಿದೆ.16ರಾಜ್ಯಗಳ 195 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್‌ ಮಾಡಿದ್ದಾರೆ. ಕೇರಳದ ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹಿಳಾ ಮೋರ್ಚಾ ರಾಷ್ಟ್ರ ಕಾರ್ಯಕಾರಣಿ ಸಮಿತಿ ಸದಸ್ಯೆ, ಹಾಲಿ ಮಂಜೇಶ್ವರ ತಾಲೂಕು ಪಂಚಾಯತ್ ಜನಪ್ರತಿನಿಧಿ ಶ್ರೀಮತಿ ಅಶ್ವಿನಿ ಎಂ ಎಲ್ ಅವರಿಗೆ ಟಿಕೆಟ್ ನೀಡಲಾಗಿದೆ.ಉತ್ತರ ಪ್ರದೇಶದಲ್ಲಿ 51, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್‌ , ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಜಾರ್ಖಂಡ್‌ 11, ದೆಹಲಿ 5, ಉತ್ತರಾಖಂಡ 3 ಹಾಗೂ ಗೋವಾದ 1ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಲಾಗಿದೆ.