ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಮುಖ ಆಕರ್ಷಣೆ 44 ನೇ ವರ್ಷದ ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ದೊರೆತಿದೆ,

Dharmasthala,Laksha Deepa,

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಮುಖ ಆಕರ್ಷಣೆ 44 ನೇ ವರ್ಷದ ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ದೊರೆತಿದೆ,
1 / 1

1. ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಮುಖ ಆಕರ್ಷಣೆ 44 ನೇ ವರ್ಷದ ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ದೊರೆತಿದೆ,

ದೇಶವಿದೇಶಗಳ ಜನರನ್ನೂ ತನ್ನತ್ತ ಆಕರ್ಷಿಸುವ ಸದ್ಭಾವನೆಯ ಕ್ಷೇತ್ರವೆಂದೇ ಹೇಳಲಾಗುವ ಕರ್ನಾಟಕದ ಪವಿತ್ರ ಯಾತ್ರಾ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 8 ರಿಂದ 12ರವರೆಗೆ ನಡೆಯಲಿವೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಮುಖ ಆಕರ್ಷಣೆ 44 ನೇ ವರ್ಷದ ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ದೊರೆತಿದೆ.ವಸ್ತು ಪ್ರದರ್ಶನವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಉದ್ಘಾಟನೆ ಮಾಡಿದ್ದು,ಎಲ್ಲಾ ಅಂಗಡಿಗಳಿಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..