ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪಾರಾಧನೆ,

Chigurupaade,Kaarthika Deepaaradhane,

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪಾರಾಧನೆ,
1 / 1

1. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪಾರಾಧನೆ,

ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ 6.30ಕ್ಕೆ ಕಾರ್ತಿಕ ಮಾಸದಲ್ಲಿ ನಡೆಯುವಂತಹ ಕಾರ್ತಿಕ ದೀಪಾರಾಧನೆಯು ಜರಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೀಪವನ್ನು ಬೆಳಗಿಸಿ ಪ್ರಸಾದ ಸ್ವೀಕರಿಸ ಬೇಕಾಗಿ ವಿನಂತಿ.