ಶ್ರೀ ರಾಧಾಕೃಷ್ಣ ಶೆಟ್ಟಿ (64) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ದೈವದೀನರಾದರು.
Golitthadi,Ichlangod,
1. ಶ್ರೀ ರಾಧಾಕೃಷ್ಣ ಶೆಟ್ಟಿ (64) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ದೈವದೀನರಾದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರು, ಹಿರಿಯ ಸ್ವಯಂ ಸೇವಕರು ಆಗಿದ್ದ ಶ್ರೀ. ರಾಧಾಕೃಷ್ಣ ಶೆಟ್ಟಿ (64)ಅಕ್ಕಾರಿ ಹಿತ್ಲು, ಗೊಳಿತ್ತಡಿ -ಇಚ್ಲಂಗೋಡ್ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ದೈವಾದಿನರಾದರು.ಶ್ರೀ ಮಹಾಗಣಪತಿ ಮಹಾವಿಷ್ಣು ಸದಾಶಿವ ಸದಾಶಿವ ದೇವಸ್ಥಾನದ ಆಡಳಿತ, ಜೀರ್ಣೋದ್ಧಾರ ಸಮಿತಿಗಳಲ್ಲಿ ಪದಾಧಿಕಾರಿಯಾಗಿ, ಮಂಗಲ್ಪಾಡಿ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ, ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸಮಾಜಮುಖಿಯಾಗಿದ್ದರು.