ಸುಪ್ರೀಂಕೋರ್ಟ್​ನ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ,

New Delhi Supreem Court Old Judge Expiered,

ಸುಪ್ರೀಂಕೋರ್ಟ್​ನ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ,
1 / 1

1. ಸುಪ್ರೀಂಕೋರ್ಟ್​ನ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ,

ನವದೆಹಲಿ : ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್(95 ) ಅವರು ನಿಧನರಾಗಿದ್ದಾರೆ. ಎಸ್. ನಾರಿಮನ್ ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದು, ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ಇನ್ನು ದೇಶವು ಎಸ್. ನಾರಿಮನ್ ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿದ್ದು, 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು.