ಸೂರಣಗಿ; ವಿದ್ಯುತ್ ಸ್ಪರ್ಶಿಸಿ ಮೂವರು ಸಾವು - ಅಭಿಮಾನಿಗಳ ಕುಟುಂಬಕ್ಕೆ ಭೇಟಿ ನೀಡಿ ಯಶ್ ಸಾಂತ್ವನ,
Sooranagi,Yash Fans Daied,
1. ಸೂರಣಗಿ; ವಿದ್ಯುತ್ ಸ್ಪರ್ಶಿಸಿ ಮೂವರು ಸಾವು - ಅಭಿಮಾನಿಗಳ ಕುಟುಂಬಕ್ಕೆ ಭೇಟಿ ನೀಡಿ ಯಶ್ ಸಾಂತ್ವನ,
ನಟ ಯಶ್ ಜನ್ಮದಿನದ ಕಟೌಟ್ ಕಟ್ಟುವಾಗ ಮೂವರು ಅಭಿಮಾನಿಗಳು ಹನುಮಂತ ಹರಿಜನ (21), ಮುರಳಿ ನಡವಿನಮನಿ (20) ಮತ್ತು ನವೀನ್ (19) ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿದ್ದು, ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಯಶ್ ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ.ಯಶ್ ಆಗಮನದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೂರಣಗಿಯಲ್ಲಿ ಭದ್ರತೆಗಾಗಿ ಲಕ್ಷ್ಮೇಶ್ವರ ಪಿಎಸ್ಐ ನೇತೃತ್ವದಲ್ಲಿ 2 ಡಿಎಆರ್ ತುಕಡಿ ನಿಯೋಜನೆ ಮಾಡಲಾಗಿದೆ.