2023 ಏಷ್ಯ ಕಪ್‌ ಮುಡಿಗೇರಿಸಿಕೊಂಡ ಭಾರತ

ಸಿರಾಜ್ ಮ್ಯಾಜಿಕ್ 8 ನೇಬಾರೀ ಏಶ್ಯಕಪ್ ಮುಡಿಗೇರಿಸಿಕೊಂಡ ಭಾರತ ಏಷ್ಯಾ ಕಪ್ 2o23 ರ ಫೈನಲ್ ಪಂದ್ಯದಲ್ಲಿ ಅತಿಧೇಯ ಶ್ರೀಲಂಕಾವನ್ನು ಬಗ್ಗು ಬಡಿದಿರುವ ಟೀಮ್ ಇಂಡಿಯಾ ಎಂಟನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು.ಗೆಲ್ಲಲು ಕೇವಲ 51 ರನ್‌ಗಳ ಗುರಿ ಪಡೆದಿದ್ದ ರೋಹಿತ್ ಪಡೆ ಯಾವುದೇ ವಿಕೆಟ್ ನಷ್ಟವಿಲ್ಲದೇ ೬.೧ ಓವರ್‌ಗಳಲ್ಲಿ ಗುರಿ ತಲುಪಿತು. ಈ ಮೂಲಕ ೧೦ ವಿಕೆಟ್‌ಗಳ ಭರ್ಜರಿ ಜಯ ಗಳಿಸಿತು.

1.