BPL, APL ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಇಂದಿನಿಂದಲೇ ಈ ಅವಕಾಶ ನೀಡಿದ ಸರ್ಕಾರ

Ration card Thiddu padi

BPL, APL ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಇಂದಿನಿಂದಲೇ ಈ ಅವಕಾಶ ನೀಡಿದ ಸರ್ಕಾರ
1 / 1

1. BPL, APL ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಇಂದಿನಿಂದಲೇ ಈ ಅವಕಾಶ ನೀಡಿದ ಸರ್ಕಾರ

ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆಹಾರ ಇಲಾಖೆ ಆದೇಶ ಹೊರಡಿಸಿದೆ. ಇಂದಿನಿಂದ 9 ದಿನಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ   ಅವಕಾಶ ನೀಡಲಾಗಿದೆ . ಅಂದರೆ ಇಂದಿನಿಂದ ಅಕ್ಟೋಬರ್ 13 ರವರೆಗೆ ಪಡಿತರಾ ಚೀಟಿಯಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ