ಅನಂತ್ ನಾಗ್ ಎನ್ ಕೌಂಟರ್: ಇನ್ನೋರ್ವ ಯೋಧ ಹುತಾತ್ಮ , ಸಾವಿನ ಸಂಖ್ಯೆ ನಾಲ್ಕಕ್ಕೇರಿಕೆ

ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಶುಕ್ರವಾರ ಮತ್ತೊಬ್ಬ ಯೋಧ ಗಾಯಗೊಂಡು ಸಾವನ್ನಪ್ಪಿದ್ದು ಈ ಮೂಲಕ ಅಧಿಕಾರಿಗಳ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. ಘಟನಾ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

1 / 1

1.