ಇಂದಿನಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ,

Vijayanagara Hampi Uthsava,

ಇಂದಿನಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ,
1 / 1

1. ಇಂದಿನಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ,

ವಿಜಯನಗರ; ಹಂಪಿ ಉತ್ಸವಕ್ಕೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಇಂದಿನಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದೆ. ಇಂದು ಸಂಜೆ ಏಳು ಗಂಟೆಗೆ ಸಿಎಂ ಸಿದ್ಧರಾಮಯ್ಯ ಅವರು ಅಧಿಕೃತವಾಗಿ ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸರ್ಕಾರ ನೀಡಿದ ಅನುದಾನದಲ್ಲೇ ಕಾರ್ಯಕ್ರಮವನ್ನು ವ್ಯವಸ್ಥೆ ಮಾಡಲಾಗುತ್ತಿದ್ದು,ಇನ್ನು ರಾಜ್ಯ ಸರ್ಕಾರ ಹಂಪಿ ಉತ್ಸವಕ್ಕೆ 14 ಕೋಟಿ ರೂ. ಅನುದಾನ ನೀಡಿದೆ.ಇನ್ನು ಮೂರು ದಿನಗಳ ಕಾಲ ನಡೆಯುವ ಉತ್ಸವಕ್ಕೆ ರಾಜ್ಯದ ನಾನಾ ಕಲಾ ತಂಡಗಳಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.