ಇರಾನ್​ ಹೆಣ್ಣುಮಕ್ಕಳು ಸರಿಯಾಗಿ ಹಿಜಾಬ್ ಧರಿಸದಿದ್ದರೆ 60 ಛಡಿ ಏಟು, 10 ವರ್ಷಗಳ ಜೈಲು ಶಿಕ್ಷೆ: ಲಿಂಗ ಭೇದ ನೀತಿ ಎಂದು ಕರೆದ ವಿಶ್ವಸಂಸ್ಥೆ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಮೇಲೆ ಅಲ್ಲಿನ ಹೆಣ್ಣುಮಕ್ಕಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೋ ಹಾಗೆಯೇ ಇರಾನ್ ಕೂಡ ಅಲ್ಲಿನ ಹೆಣ್ಣುಮಕ್ಕಳ ವಿರುದ್ಧ ಕಠಿಣ ಕಾನೂನು ತರಲು ಮುಂದಾಗಿದೆ. ಇರಾನ್​ನಲ್ಲಿ ಹೆಣ್ಣುಮಕ್ಕಳು ಹಿಜಾಬ್​ನ್ನು ಸರಿಯಾಗಿ ಧರಿಸದಿದ್ದರೆ ಅವರಿಗೆ 60 ಛಡಿ ಏಟು ಹಾಗೂ 10 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸುವ ಲಿಂಗ ಭೇದ ಮಸೂದೆಯನ್ನು ಜಾರಿಗೆ ತರಲು ಹೊರಟಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಮೇಲೆ ಅಲ್ಲಿನ ಹೆಣ್ಣುಮಕ್ಕಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೋ ಹಾಗೆಯೇ ಇರಾನ್ ಕೂಡ ಅಲ್ಲಿನ ಹೆಣ್ಣುಮಕ್ಕಳ ವಿರುದ್ಧ ಕಠಿಣ ಕಾನೂನು ತರಲು ಮುಂದಾಗಿದೆ. ಇರಾನ್​ನಲ್ಲಿ ಹೆಣ್ಣುಮಕ್ಕಳು ಹಿಜಾಬ್​ನ್ನು ಸರಿಯಾಗಿ ಧರಿಸದಿದ್ದರೆ ಅವರಿಗೆ 60 ಛಡಿ ಏಟು ಹಾಗೂ 10 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸುವ ಲಿಂಗ ಭೇದ ಮಸೂದೆಯನ್ನು ಜಾರಿಗೆ ತರಲು ಹೊರಟಿದೆ.

1 / 1

1.