ಉಡುಪಿ; ಪ್ರಾಮಾಣಿಕತೆ ಮೆರೆದ ಬಸ್‌ ಚಾಲಕ, ನಿರ್ವಾಹಕ,

Daimond Karimani Returned Bus Driver And Conductor,

ಉಡುಪಿ;  ಪ್ರಾಮಾಣಿಕತೆ ಮೆರೆದ ಬಸ್‌ ಚಾಲಕ, ನಿರ್ವಾಹಕ,
1 / 1

1. ಉಡುಪಿ; ಪ್ರಾಮಾಣಿಕತೆ ಮೆರೆದ ಬಸ್‌ ಚಾಲಕ, ನಿರ್ವಾಹಕ,

ಮಣಿಪಾಲದಿಂದ ಮಂಗಳೂರಿಗೆ ತೆರಳುವ ರೇಷ್ಮಾ ಹೆಸರಿನ ಖಾಸಗಿ ಬಸ್‌ನಲ್ಲಿ ಕಳೆದುಕೊಂಡ ನಾಲ್ಕುವರೆ ಲಕ್ಷ ಮೌಲ್ಯದ ವಜ್ರದ ಕರಿಮಣಿಯೊಂದನ್ನು ಮರಳಿಸುವ ಮೂಲಕ ಬಸ್ ಚಾಲಕ ಪುರಂದರ ಹಾಗೂ ನಿರ್ವಾಹಕ ಆಸಿಫ್ ಎಂಬವರು ವಾರಸುದಾರರಿಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.ಇನ್ನು ಬಸ್ ನಲ್ಲಿ ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿದ್ದು, ಪ್ರಾಮಾಣಿಕತೆ ಇನ್ನೂ ಜೀವಂತವಾಗಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.