ಉಡುಪಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ- ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೊಬಸ್ತ್‌,

Udupi All State Police Safty,

ಉಡುಪಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ- ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೊಬಸ್ತ್‌,
1 / 1

1. ಉಡುಪಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ- ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೊಬಸ್ತ್‌,

ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲು ಹೆಚ್ಚುವರಿ ಪೊಲೀಸ್‌ ನಿಯೋಜಿಸುವ ಮೂಲಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೆಚ್ಚುವರಿ ಬಂದೋಬಸ್ತ್‌ಗಾಗಿ 2 ಎಸ್‌ಪಿ, 3 ಡಿಎಸ್‌ಪಿ, 10 ಇನ್‌ಸ್ಪೆಕ್ಟರ್‌ಗಳನ್ನು ನೇಮಿಸಲಾಗಿದೆ. ಹೆಚ್ಚುವರಿಯಾಗಿ ಉಡುಪಿ ಜಿಲ್ಲೆಯಲ್ಲಿ 47 ಸಬ್ ಇನ್ಸ್‌ಪೆಕ್ಟರ್‌ಗಳು, 670 ಪೊಲೀಸರು, 100 ಹೋಮ್‌ಗಾರ್ಡ್‌ಗಳು, 3 ಕೆಎಸ್‌ಆರ್‌ಪಿ ತುಕಡಿಗಳು ಮತ್ತು 8 ಡಿಎಆರ್‌ಗಳನ್ನು ನೇಮಿಸಲಾಗಿದೆ.