ಉಡುಪಿ: ಬಿಜೆಪಿಗೆ ಮೂವರು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ,

Udupi Selected To BJP Pradhan Kaaryadarshi,

ಉಡುಪಿ: ಬಿಜೆಪಿಗೆ ಮೂವರು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ,
1 / 1

1. ಉಡುಪಿ: ಬಿಜೆಪಿಗೆ ಮೂವರು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ,

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಮೂವರು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ ಮತ್ತು ರೇಷ್ಮಾ ಉದಯಕುಮಾರ್ ಶೆಟ್ಟಿ ಅವರನ್ನು ನೇಮಕ  ಮಾಡಿದರು.