ಉಳ್ಳಾಲ : ನೀರಾಟಕ್ಕಿಳಿದ ಆರು ಮಂದಿ ಪಿಯು ವಿದ್ಯಾರ್ಥಿಗಳಲ್ಲಿ ಇಬ್ಬರು ನೀರು ಪಾಲು,

Manglore,Ullala Beach,Students Death,

ಉಳ್ಳಾಲ : ನೀರಾಟಕ್ಕಿಳಿದ ಆರು ಮಂದಿ ಪಿಯು ವಿದ್ಯಾರ್ಥಿಗಳಲ್ಲಿ ಇಬ್ಬರು ನೀರು ಪಾಲು,
1 / 1

1. ಉಳ್ಳಾಲ : ನೀರಾಟಕ್ಕಿಳಿದ ಆರು ಮಂದಿ ಪಿಯು ವಿದ್ಯಾರ್ಥಿಗಳಲ್ಲಿ ಇಬ್ಬರು ನೀರು ಪಾಲು,

ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮುದ್ರದಲ್ಲಿ ನೀರಾಟಕ್ಕಿಳಿದ ಆರು ಮಂದಿ ವಿದ್ಯಾರ್ಥಿಗಳಲ್ಲಿ ಇಬ್ಬರು ನೀರುಪಾಲದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.ಸೋಮೇಶ್ವರದ ಪರಿಜ್ಞಾನ ಕಾಲೇಜಿನ ದ್ವಿತೀಯ ಪಿಯು ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲು ನಿವಾಸಿ ಯುವರಾಜ್ (17) ಸಮುದ್ರ ಪಾಲಗಿದ್ದಾರೆ.