ಉಳ್ಳಾಲ: ತೊಕ್ಕೊಟ್ಟು ಐಸ್ ಕ್ರೀಮ್ ಪಾರ್ಲರ್ ವೈಟರ್ ಆತ್ಮಹತ್ಯೆ,

Ullala Thokkotu Ice Cream parlour Waiter Suiced,

ಉಳ್ಳಾಲ: ತೊಕ್ಕೊಟ್ಟು ಐಸ್ ಕ್ರೀಮ್ ಪಾರ್ಲರ್ ವೈಟರ್ ಆತ್ಮಹತ್ಯೆ,
1 / 1

1. ಉಳ್ಳಾಲ: ತೊಕ್ಕೊಟ್ಟು ಐಸ್ ಕ್ರೀಮ್ ಪಾರ್ಲರ್ ವೈಟರ್ ಆತ್ಮಹತ್ಯೆ,

ಕಳೆದ ಏಳು ವರುಷದಿಂದ ತೊಕ್ಕೊಟ್ಟುವಿನ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ  ವೈಟರ್ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂಬಾತ ಪಿಲಾರ್ ನ ಗೋಡೌನ್ ನಲ್ಲಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಲಾರಿನ ಗೋಡೌನಲ್ಲೇ ಯೋಗೇಶ್ ಸ್ನೇಹಿತರೊಂದಿಗೆ ವಾಸವಿದ್ದ. ಗೋಡೌನ್ ನ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಿಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾರೆ.ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.