ಉಳ್ಳಾಲ: ಮೂರು ದಿನಗಳಲ್ಲಿ ಸೌದಿ ತೆರಳಬೇಕಿದ್ದಯುವಕ ರೈಲು ಢಿಕ್ಕಿ ಹೊಡೆದು ಸಾವು,

Ullala Train Acciedent,23 years boy Death,

ಉಳ್ಳಾಲ: ಮೂರು ದಿನಗಳಲ್ಲಿ ಸೌದಿ ತೆರಳಬೇಕಿದ್ದಯುವಕ ರೈಲು ಢಿಕ್ಕಿ ಹೊಡೆದು ಸಾವು,
1 / 1

1. ಉಳ್ಳಾಲ: ಮೂರು ದಿನಗಳಲ್ಲಿ ಸೌದಿ ತೆರಳಬೇಕಿದ್ದಯುವಕ ರೈಲು ಢಿಕ್ಕಿ ಹೊಡೆದು ಸಾವು,

ನಿನ್ನೆ ಸಂಜೆ ವೇಳೆ ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುವ ಸಂದರ್ಭ ರೈಲು ಢಿಕ್ಕಿ ಹೊಡೆದು ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (23) ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಇತ್ತೀಚೆಗಷ್ಟೇ ಮುಂಬೈನಿಂದ ಊರಿಗೆ ಬಂದಿದ್ದ ಜಾಫರ್, ಸೌದಿ ವೀಸಾ ಬಂದಿರುವ ಹಿನ್ನೆಲೆಯಲ್ಲಿ ಫೆ.14 ರಂದು ಸೌದಿ ರಾಷ್ಟ್ರಕ್ಕೆ ಉದ್ಯೋಗದ ನಿಮಿತ್ತ ತೆರಳುವವರಿದ್ದರು. ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.