ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿ ವಶ,

Bangalore,Kannada Actress,Passes Away,

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿ ವಶ,
1 / 1

1. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿ ವಶ,

ಕಳೆದ ಎರಡು ವಾರಗಳಿಂದ ವಯೋ ಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ಅವರು ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.ಸುಮಾರು 50 ವರ್ಷಗಳ ಕಾಲ ಚಿತ್ರ ರಂಗಕ್ಕೆ ಸೇವೆ ಸಲ್ಲಿಸಿ, ತಮ್ಮ ಜೀವಿತಾವಧಿಯಲ್ಲಿ ಸುಮಾರು 600 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರೋ ಲೀಲಾವತಿಯವರು ಪುತ್ರ ವಿನೋದ್ ರಾಜ್ ಹಾಗೂ ಅವರ ಕುಟುಂಬವನ್ನು ಅಗಲಿದ್ದಾರೆ.ಲೀಲಾವತಿ ನಿಧನಕ್ಕೆ ಚಿತ್ರರಂಗದ ತಾರೆಯರು, ರಾಜಕೀಯ ಕ್ಷೇತ್ರ ಗಣ್ಯರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.