ಕಾವುಗೋಳಿ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆ, ವಿಷ್ಣುಮೂರ್ತಿ ದೈವದ ಕೋಲ,

Kaavugoli Temple Anuval Festival,

ಕಾವುಗೋಳಿ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆ, ವಿಷ್ಣುಮೂರ್ತಿ ದೈವದ ಕೋಲ,
1 / 1

1. ಕಾವುಗೋಳಿ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆ, ವಿಷ್ಣುಮೂರ್ತಿ ದೈವದ ಕೋಲ,

ಕಾಸರಗೋಡು: ಇಲ್ಲಿನ ಕೂಡ್ಲು ಸಿಪಿಸಿಆರ್‌ಐ ಬಳಿ ಇರುವ ಕಾವುಗೋಳಿ‍ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ಶ್ರೀ ವಿಷ್ಣುಮೂರ್ತಿ ದೈವದ ಕೋಲ ಫೆ.9 ಮತ್ತು 10 ರಂದು ಉಡುಪಿ ಶ್ರೀ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಅನುಗ್ರಹದೊಂದಿಗೆ, ಕ್ಷೇತ್ರದ ತಂತ್ರಿ ಬ್ರಹ್ಮ ಶ್ರೀ ಉಳಿತ್ತಾಯ ವಿಷ್ಣು ಅಸ್ರರವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರಗಲಿದೆ.