ಕಾವೂರು ಬಳಿ ಬೈಕಿಗೆ ಕಾರು ಡಿಕ್ಕಿ ವ್ಯಕ್ತಿ ಮೃತ್ಯು,

Kavoor Bike And Car Acciedent,

ಕಾವೂರು ಬಳಿ ಬೈಕಿಗೆ ಕಾರು ಡಿಕ್ಕಿ ವ್ಯಕ್ತಿ ಮೃತ್ಯು,
1 / 1

1. ಕಾವೂರು ಬಳಿ ಬೈಕಿಗೆ ಕಾರು ಡಿಕ್ಕಿ ವ್ಯಕ್ತಿ ಮೃತ್ಯು,

ಕುದುರೆ ಮುಖ ಕಂಪೆನಿಯ ಮಂಗಳೂರು ಪೋರ್ಟ್ ಫೆಸಿಲಿಟೀಸ್ ವಿಭಾಗಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೇಖರಪ್ಪ ನವರು ಮಂಗಳವಾರ ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ತಮ್ಮ ಕ್ವಾಟರ್ಸ್ ಕಂಪೌಂಡ್ ಗೆ ಹೋಗಲು ಡಿವೈಡರ್ ಕಡೆಯಿಂದ ಬೈಕ್ ತಿರುಗಿಸಿದಾಗ ಬೋಂದೆಲ್‌ನಿಂದ ಕಾವೂರು ಕಡೆಗೆ ಬರುತ್ತಿದ್ದ ಕಾರೊಂದು ವೇಗವಾಗಿ ಬಂದು ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಶೇಖರಪ್ಪರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.