ಕಾಸರಗೋಡು; ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿ ಮೃತ ಪಟ್ಟಿದ್ದಾನೆ,

Kasaragod,Bekal,Acciedent,

ಕಾಸರಗೋಡು; ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿ ಮೃತ ಪಟ್ಟಿದ್ದಾನೆ,
1 / 1

1. ಕಾಸರಗೋಡು; ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿ ಮೃತ ಪಟ್ಟಿದ್ದಾನೆ,

ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ. ಚೆಮ್ನಾಡ್ ಕೋಳಿಯಡುಕ್ಕಂ ಮುಹಮ್ಮದ್ ಅಶ್ರಫ್ ಮತ್ತು ಫಾತಿಮಾ ದಂಪತಿಯ ಪುತ್ರ ಸಫ್ರಜುಲ್ ಅಮಾನ್ (19) ಮೃತ ಪಟ್ಟ ವಿದ್ಯಾರ್ಥಿಯಾಗಿದ್ದಾನೆ.ಗಂಭೀರ ಗಾಯಗೊಂಡ ಈತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾನೆ. ಈತ ಮಂಗಳೂರು ಪಿ.ಎ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಯಾಗಿದ್ದನು. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.