ಕುಂದಾಪುರ; ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ,ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು,

Kundapura,Two Car Acciedent,

ಕುಂದಾಪುರ; ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ,ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು,
1 / 1

1. ಕುಂದಾಪುರ; ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ,ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು,

ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಆದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಂಪಾರು ಸಮೀಪದ ಮೂಡುಬಗೆ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಕುಂದಾಪುರ ಕಡೆಯಿಂದ ಹೊಸಂಗಡಿ ಕಡೆಗೆ ಹೋಗುತ್ತಿದ್ದ ಸ್ಯಾಂಟ್ರೋ ಕಾರ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ಆಲ್ಟೋ ಕಾರುಗಳು ಪರಸ್ಪರ ಡಿಕ್ಕಿಯಾಗಿ ಆಲ್ಟೋ ಕಾರಿನಲ್ಲಿ ಚಾಲಕ ಮಾತ್ರ ಇದ್ದು,ಸ್ಯಾಂಟ್ರೋ ಕಾರಿನಲ್ಲಿ ಇಬ್ಬರು ಪ್ರಯಾಣಿಸಿದ್ದುಗಂಭೀರ ಗಾಯಗೊಂಡಿದ್ದಾರೆ.ಸ್ಥಳೀಯರು ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿ,ಅಪಘಾತದಲ್ಲಿ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ.