ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ,

Kolkattha,Singer Usthad Rasheed Khan Death,

ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ,
1 / 1

1. ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ,

ಖ್ಯಾತ ಸಂಗೀತ ಮಾಂತ್ರಿಕ,ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಮೇರು ಗಾಯಕ ಉಸ್ತಾದ್ ರಶೀದ್ ಖಾನ್ ತನ್ನ ಕಂಠದ ಮೂಲಕ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿದ್ದ ಅವರು ಕಳೆದ ಕೆಲ ದಿನಗಳಿಂದ ತುರ್ತು ಚಿಕಿತ್ಸಾ ಘಟಕದಲ್ಲಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.ಪ್ರಾಸ್ಟೇ ಟ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಖಾನ್ ಅವರು  ಮಂಗಳವಾರ ನಿಧನರಾಗಿದ್ದರೆ. ಖಾನ್ ಅವರ ನಿಧನಕ್ಕೆ ಸಂಗೀತ ಲೋಕದ ಅಪಾರ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.ಸಂಗೀತದ ಅದ್ಭುತ  ಕೊಡುಗೆಗಾಗಿ ಕೇಂದ್ರ ಸರಕಾರ 2006 ಪದ್ಮಶ್ರೀ, 2012 ರಲ್ಲಿ ಬಂಗಾ ಭೂಷಣ್, 2006 ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಗ್ಲೋ ಬಲ್ ಇಂಡಿಯನ್ ಮ್ಯೂಸಿಕ್ ಅಕಾಡೆಮಿ ಪ್ರಶಸ್ತಿ ,  ಮಹಾ ಸಂಗೀತಸಮ್ಮಾನ್ ಪ್ರಶಸ್ತಿ , ಮಿರ್ಚಿ ಸಂಗೀತ ಪ್ರಶಸ್ತಿ,   ಅತ್ಯುನ್ನತ ಪದ್ಮಭೂಷಣ (2022)ಪ್ರಶಸ್ತಿ ನೀಡಿ ಗೌರವಿಸಲಾಗಿದೆ.