ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳಕ್ಕೆ ಬಿದ್ದ ಕಾರು - ಪ್ರಯಾಣಿಕರು ಪಾರು,

Charmadi Ghat, Car Acciedent,

ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳಕ್ಕೆ ಬಿದ್ದ ಕಾರು - ಪ್ರಯಾಣಿಕರು ಪಾರು,
1 / 1

1. ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳಕ್ಕೆ ಬಿದ್ದ ಕಾರು - ಪ್ರಯಾಣಿಕರು ಪಾರು,

ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಧರ್ಮಸ್ಥಳಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಘಟನೆ ಸೋಮವಾರ ನಡೆದಿದೆ. ನಾಲ್ವರು ಪ್ರವಾಸಿಗರಿದ್ದ ಕಾರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟಿತ್ತು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದಿದೆ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇನ್ನು ಇಪ್ಪತ್ತು ಅಡಿಗೆ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂ ಆಗಿದೆ.