ತಡರಾತ್ರಿ ವಾರಣಾಸಿಯ ಹೆದ್ದಾರಿ ಪರಿಶೀಲಿಸಿದ ಪ್ರಧಾನಿ,

Late Night PM Modiji And Yogiji See At Vaaranasi,

ತಡರಾತ್ರಿ ವಾರಣಾಸಿಯ ಹೆದ್ದಾರಿ ಪರಿಶೀಲಿಸಿದ ಪ್ರಧಾನಿ,
1 / 1

1. ತಡರಾತ್ರಿ ವಾರಣಾಸಿಯ ಹೆದ್ದಾರಿ ಪರಿಶೀಲಿಸಿದ ಪ್ರಧಾನಿ,

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿ ತಲುಪಿದ್ದು, ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಕಾಶಿಗೆ ಬಂದಿಳಿದ ಪ್ರಧಾನಿ ಮೋದಿ ಇತ್ತೀಚಿಗೆ ಉದ್ಘಾಟನೆಗೊಂಡಿದ್ದ ಶಿವಪುರ-ಫುಲ್ವಾರಿಯಾ-ಲಹರ್ತಾರಾ ಹೆದ್ದಾರಿಯನ್ನು ಪರಿಶೀಲಿಸಿದರು. ಬಳಿಕ ಈ ಕುರಿತು ತಮ್ಮ X ಖಾತೆಯಲ್ಲಿ ಭೇಟಿ ನೀಡಿದ ವಿಚಾರವನ್ನು ಹಂಚಿಕೊಂಡಿದ್ದು, ಪ್ರಧಾನಿ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗಿದ್ದರು.