ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ

Tree, Thimakka, Karnataka

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ
1 / 1

1. ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ಸಮಸ್ಯೆಯಾಗಿದ್ದರಿಂದ  ಅವರನ್ನು ನಿನ್ನೆ(ಅ.03)) ಹಾಸನದಿಂದ ಕರೆದುಕೊಂಡು ಬಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ