ಪುತ್ತೂರಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಂಕಿ ಅವಘಡ,

Puttur,General Hospital,Fire Acciedent,

ಪುತ್ತೂರಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಂಕಿ ಅವಘಡ,
1 / 1

1. ಪುತ್ತೂರಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಂಕಿ ಅವಘಡ,

ಪುತ್ತೂರಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ತಡ ರಾತ್ರಿ 12:30 ರಿಂದ 1 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ ಘಟನೆ ಶುಕ್ರವಾರ  ನಡೆದಿದೆ. ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಸ್ಪತ್ರೆ ಅಡಳಿತ ಅಧಿಕಾರಿ ಡಾ.ಅಶಾ ಪುತ್ತೂರಾಯ ಮತ್ತು ಅಸ್ಪತ್ರೆ ಸಿಬಂದಿಗಳು ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಯಿತು.ತಕ್ಷಣವೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ದೊಡ್ಡ ಅನಾಹುತ ತಪ್ಪಿಸಿದರು.