ಬಂಟ್ವಾಳ: ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ ಪತ್ನಿ ಸಜೀವ ದಹನ,

Bantwala Husband And W ife Burned,

ಬಂಟ್ವಾಳ: ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ ಪತ್ನಿ ಸಜೀವ ದಹನ,
1 / 1

1. ಬಂಟ್ವಾಳ: ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ ಪತ್ನಿ ಸಜೀವ ದಹನ,

ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ ಪತ್ನಿ ಕ್ರಿಸ್ಟಿನ್ ಕಾರ್ಲೋ(70) ಹಾಗೂ ಗಿಲ್ಬರ್ಟ್ ಕಾರ್ಲೊ (79)  ಇಬ್ಬರೂ ಸಜೀಹ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ನಿನ್ನೆ ಮಧಾಹ್ನ ವೇಳೆ ನಡೆದಿದೆ. ಇವರ ಮನೆಯ ಸಮೀಪದ ಗುಡ್ಡದಲ್ಲಿರುವ ಮುಳಿ ಹುಲ್ಲು ತೆಗೆಯುವ ಉದ್ದೇಶದಿಂದ ಅದಕ್ಕೆ ಬೆಂಕಿ ನೀಡಿದ್ದರು. ಮಧ್ಯಾಹ್ನ ಅಗಿದ್ದ ಕಾರಣ ಬೆಂಕಿಯ ಜ್ವಾಲೆ ಇವರಿಗೆ ಹತ್ತಿಕೊಂಡಿರಬೇಕು ಎಂದು ಹೇಳಲಾಗಿದೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ;