ಬಾಲಿವುಡ್​ ನಟ ಶ್ರೇಯಸ್ ತಲ್ಪಾಡೆ ಹೃದಯಾಘಾತ,

Bollywood Actor,Shreyas Heart Attack,

 ಬಾಲಿವುಡ್​ ನಟ ಶ್ರೇಯಸ್ ತಲ್ಪಾಡೆ ಹೃದಯಾಘಾತ,
1 / 1

1. ಬಾಲಿವುಡ್​ ನಟ ಶ್ರೇಯಸ್ ತಲ್ಪಾಡೆ ಹೃದಯಾಘಾತ,

47 ವರ್ಷದ ಬಾಲಿವುಡ್​ ನಟ ಶ್ರೇಯಸ್ ತಲ್ಪಾಡೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಶ್ರೇಯಸ್ ತಲ್ಪಾಡೆ ಗುರುವಾರ ಸಂಜೆ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗಿಂಡಿದ್ದರು. ಮುಂಬೈನಲ್ಲಿ ಶೂಟಿಂಗ್ ಮುಗಿಸಿದ ಕೂಡಲೇ ಶ್ರೇಯಸ್ ಮೂರ್ಛೆ ಹೋಗಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಿಸಿದಾಗ ಅವರಿಗೆ ಹೃದಯಾಘಾತವಾಗಿರುವುದು ತಿಳಿದುಬಂದಿದೆ. ಸದ್ಯದ ಮಾಹಿತಿ ಪ್ರಕಾರ ತಲ್ಪಾಡೆ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.