ಬೆಂಗಳೂರು: ದಕ್ಷಿಣ ಭಾರತ ಚಲನಚಿತ್ರರಂಗದ ಹೆಸರಾಂತ ನಟಿ ಹೇಮಾ ಚೌಧರಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ,
Bangalore,Kannada Actress Hospital,
1. ಬೆಂಗಳೂರು: ದಕ್ಷಿಣ ಭಾರತ ಚಲನಚಿತ್ರರಂಗದ ಹೆಸರಾಂತ ನಟಿ ಹೇಮಾ ಚೌಧರಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ,
ಕಳೆದೆರಡು ದಿನಗಳ ಹಿಂದೆ ಹೇಮಾ ಚೌಧರಿ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿದ್ದು,ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ.ಹೇಮಾ ಅವರ ಪುತ್ರ ಐರ್ಲೆಂಡ್ನಲ್ಲಿದ್ದು ಅವರ ಆಗಮನಕ್ಕಾಗಿ ಕಾಯುಲಾಗುತ್ತಿದೆ ಎನ್ನಲಾಗಿದೆ.