ಬೆಳ್ತಂಗಡಿ: ಪಾದಚಾರಿಗಳ ಮೇಲೆ ಹರಿದ ಲಾರಿ - ಇಬ್ಬರು ಮೃತ್ಯು,

Belthangadi Lorry Acciedent,

ಬೆಳ್ತಂಗಡಿ: ಪಾದಚಾರಿಗಳ ಮೇಲೆ ಹರಿದ ಲಾರಿ - ಇಬ್ಬರು ಮೃತ್ಯು,
1 / 1

1. ಬೆಳ್ತಂಗಡಿ: ಪಾದಚಾರಿಗಳ ಮೇಲೆ ಹರಿದ ಲಾರಿ - ಇಬ್ಬರು ಮೃತ್ಯು,

ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ, ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಾಗಿ ಇಬ್ಬರು ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ್ದಲ್ಲದೆ, ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾದ  ಘಟನೆ ಉಜಿರೆ ಸಮೀಪ ಫೆ 04 ಮಧ್ಯಾಹ್ನ ನಡೆದಿದೆ.ಮೃತಪಟ್ಟ ಪುರುಷ ವ್ಯಕ್ತಿಯನ್ನು ಉಜಿರೆ ನಿವಾಸಿ ಕಿಟ್ಟು ಎನ್ನಲಾಗಿದ್ದು, ಉಳಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ.