ಮಂಜೇಶ್ವರ ರೈಲ್ವೆ ಹಳಿಯ ವಿದ್ಯುತ್ ಕಂಬಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ,

Manjeshwar,Railway Track,Sucied,

ಮಂಜೇಶ್ವರ ರೈಲ್ವೆ ಹಳಿಯ ವಿದ್ಯುತ್ ಕಂಬಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ,
1 / 1

1. ಮಂಜೇಶ್ವರ ರೈಲ್ವೆ ಹಳಿಯ ವಿದ್ಯುತ್ ಕಂಬಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ,

ಮಂಜೇಶ್ವರ ರೈಲ್ವೆ ನಿಲ್ದಾಣದ ಸಮೀಪ ರೈಲ್ವೆ ಹಳಿಯ ವಿದ್ಯುತ್ ಕಂಬಕ್ಕೆ ವ್ಯಕ್ತಿ ಓರ್ವ ನೇಣು ಬಿಗಿದ ಸ್ಥಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.ಇಂದು ಬೆಳಿಗ್ಗೆ ನಿಲ್ದಾಣ ಸಮೀಪ ರೈಲ್ವೆ ಹಳಿ ಪರಿಸರದ ವಿದ್ಯುತ್ ಕಂಬಕ್ಕೆ ಸುಮಾರು 45 ಪ್ರಾಯದ ವ್ಯಕ್ತಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ದಾರಿಹೋಕರ ಗಮನಕ್ಕೆ ಬಂದಿದೆ. ರೈಲ್ವೆ ನಿಲ್ದಾಣದ ಅಧಿಕಾರಿಗಳು ನೀಡಿದ ಮಾಹಿತಿಯಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಪ್ರಕರಣ ದಾಖಲಿಸಿ ಮೃತದೇಹದ ಗುರುತು ಪತ್ತೆಗಾಗಿ ಪೊಲೀಸರು ಶ್ರಮಿಸುತ್ತಿದ್ದಾರೆ.