ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಬಂಧನ,

Bangalore,Children worked,Teacher Arrest,

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ  ಬಂಧನ,
1 / 1

1. ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಬಂಧನ,

ಬೆಂಗಳೂರು ;ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.ಯಾಬುದೇ ಸುರಕ್ಷತೆ ಇಲ್ಲದೇ, ಆಸಿಡ್ ನಂತಹ ಸ್ವಚ್ಚತಾ ಸಾಮಾಗ್ರಿ ಬಳಸಿ ಮಕ್ಕಳ‌ ಕೈಯಲ್ಲಿ ಶೌಚಾಲಯ ತೊಳೆಸಿದ್ದ ಸರ್ಕಾರಿ‌ ಶಾಲೆ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು,ಈಗಾಗಲೇ ಪ್ರಕರಣದ ಗಂಭೀರತೆ ಅರಿತ ಸಚಿವರು ಬಿಇಒ ಆಂಜಿನಪ್ಪ ನೀಡಿದ ದೂರಿನನ್ವಯ ಬ್ಯಾಡರಹಳ್ಳಿ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು ಹೆಚ್​ಎಂ ಲಕ್ಷ್ಮೀದೇವಮ್ಮ ಬಂಧಿಸಿ ಇಂದು ನ್ಯಾಯಾಧೀಶರ​ ಮುಂದೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.