ಮುಂಗಾರು ಮಳೆ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ,

Bangalore,Pooja Gandhi Marriege,

ಮುಂಗಾರು ಮಳೆ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
1 / 1

1. ಮುಂಗಾರು ಮಳೆ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮುಂಗಾರು ಮಳೆ ಸಿನಿಮಾ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಪೂಜಾ ಗಾಂಧಿ ಒಂದೇ ಸಿನಿಮಾ ಮೂಲಕ ಫುಲ್ ಫೇಮಸ್ ಆದ್ರು. ಅಂತು-ಇಂತು ಮುಂಗಾರು ಮಳೆ ಹುಡುಗಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಲಾಜೆಸ್ಟಿಕ್ ಕಂಪನಿ ಮಾಲೀಕ  ವಿಜಯ್ ಗೋರ್ಪಡೆ  ಅವರ ಕೈಹಿಡಿದಿದ್ದಾರೆ. ತುಂಬಾ ಸರಳವಾಗಿ  ಮಂತ್ರ ಮಾಂಗಲ್ಯದ ಮೂಲಕ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.